Slide
Slide
Slide
previous arrow
next arrow

ಸಿಬ್ಬಂದಿಗಳಿಗೆ ದೀಪಾವಳಿ ಉಡುಗೊರೆ ನೀಡಿದ ಡಿಸಿ

300x250 AD

ಕಾರವಾರ: ದೀಪಾವಳಿ ಹಬ್ಬದ ಪ್ರಯುಕ್ತ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ‘ಡಿ’ ದರ್ಜೆ ನೌಕರರು ಮತ್ತು ವಾಹನ ಚಾಲಕರಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ದೀಪಾವಳಿ ಹಬ್ಬದ ಪ್ರಯುಕ್ತ ಹೊಸ ಬಟ್ಟೆಯ ಉಡುಗೊರೆಗಳನ್ನು ನೀಡಿ, ಹಬ್ಬದ ಶುಭಾಷಯಗಳನ್ನು ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯ ತಮ್ಮ ಕೊಠಡಿಯಲ್ಲಿ 35ಕ್ಕೂ ಅಧಿಕ ಸಿಬ್ಬಂದಿಗಳಿಗೆ ಉಡುಗೊರೆಗಳನ್ನು ನೀಡಿ, ಜಿಲ್ಲಾಧಿಕಾರಿ ಶುಭ ಹಾರೈಸಿದರು. ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಾಜಪೂತ್ ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top