Slide
Slide
Slide
previous arrow
next arrow

ಕ್ರೀಡಾಕೂಟ: ಶಾಜಿಯಾ ದಂಡೀನ್ ರಾಜ್ಯಮಟ್ಟಕ್ಕೆ

300x250 AD

ಶಿರಸಿ: ಶಿರಸಿಯಲ್ಲಿ ನಡೆದ ಶಿರಸಿ ಶೈಕ್ಷಣಿಕ ಜಿಲ್ಲೆಯ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಗಣೇಶನಗರದ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಶಾಜಿಯಾ ದಂಡೀನ್ 3 ಕಿ.ಮೀ ನಡಿಗೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

ಸಾಧನೆಗೈದ ವಿದ್ಯಾರ್ಥಿನಿಗೆ ಹಾಗೂ ತರಬೇತಿ ನೀಡಿದ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀಧರ ಎಸ್. ಪಿ. ಇವರಿಗೆ ಎಸ್.ಡಿ.ಎಂ.ಸಿ ಉಪಾಧ್ಯಕ್ಷರಾದ ಪ್ರಕಾಶ ಆಚಾರಿ ಮತ್ತು ಸದಸ್ಯರು, ಮುಖ್ಯಧ್ಯಾಪಕ ಆರ್.ಜಿ.ಪಟಗಾರ ಮತ್ತು ಶಿಕ್ಷಕವೃಂದದವರು ಅಭಿನಂದಿಸಿ, ಹಾರೈಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top