Slide
Slide
Slide
previous arrow
next arrow

ನ.18ಕ್ಕೆ “ಹೆಸ್ಕಾಂ ಗ್ರಾಹಕರ ಕುಂದು ಕೊರತೆ ಸಭೆ”

300x250 AD

ಶಿರಸಿ: ಶಿರಸಿ ತಾಲೂಕಾ ವ್ಯಾಪ್ತಿಯಲ್ಲಿ ಬರುವ ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆಯನ್ನು ಪ್ರತಿ ತಿಂಗಳ 3 ನೇ ಶನಿವಾರದಂದು ಹಮ್ಮಿಕೊಳ್ಳಲು ನಿಗಮ ಕಛೇರಿಯಿಂದ ಆದೇಶಿಸಿದ್ದು, ಅದರಂತೆ ನ.18 ಶನಿವಾರದಂದು ಮಧ್ಯಾಹ್ನ 3.00 ರಿಂದ ಸಾಯಂಕಾಲ 5.00 ಗಂಟೆಯವರೆಗೆ “ಗ್ರಾಹಕರ ಕುಂದು ಕೊರತೆ ” ಸಭೆಯನ್ನು ಹೆಸ್ಕಾಂ ಕಛೇರಿಯಲ್ಲಿ ಆಯೋಜಿಸಲಾಗಿದೆ.

ಕಾರಣ ಸಾರ್ವಜನಿಕರು ಗ್ರಾಹಕರ ಕುಂದು ಕೊರತೆ ಸಭೆಯಲ್ಲಿ ತಮ್ಮ ವಿದ್ಯುತ್ ಸಂಬಂಧಿತ ಸಮಸ್ಯೆಗಳನ್ನು ಚರ್ಚಿಸಲು ಸಭೆಗೆ ಹಾಜರಾಗಲು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರು ಕಾರ್ಯ & ಪಾಲನಾ ಉಪ ವಿಭಾಗ, ಹೆಸ್ಕಾಂ ಶಿರಸಿ ರವರು ಕೋರಿದ್ದಾರೆ.

300x250 AD
Share This
300x250 AD
300x250 AD
300x250 AD
Back to top