Home › ಜಿಲ್ಲಾ ಸುದ್ದಿ › ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ದಿನಕರ ಶೆಟ್ಟಿ ಸನ್ಮಾನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ದಿನಕರ ಶೆಟ್ಟಿ ಸನ್ಮಾನ ಚಿತ್ರ ಸುದ್ದಿ ಜಿಲ್ಲಾ ಸುದ್ದಿ Posted on 1 year ago • Updated 1 year ago —by euttarakannada.in Share on FacebookTweet on TwitterLinkedInPinterestMail ಶಿರಸಿ: ಉ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶಿವಮೂರ್ತಿ ಎಸ್. ಭಟ್ಟ ಅವರನ್ನು ಶಾಸಕ ದಿನಕರ ಶೆಟ್ಟಿ ತಮ್ಮ ಗೃಹ ಕಚೇರಿಯಲ್ಲಿ ಸನ್ಮಾನಿಸಿ ಗೌರವಿಸಿದರು. ಈ ವೇಳೆ ಮಧುಸೂದನ ಹೆಗಡೆ ಹಾಗೂ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು. Share This Share on FacebookTweet on TwitterLinkedInPinterestMail Post navigation Previous Postಕರ್ಕಿ ಸಣ್ಣ ಹೆಗಡೆಮನೆ ಕೇರಿಯಲ್ಲಿ ಮನೆಗೆ ಕನ್ನ: ಲಕ್ಷಾಂತರ ಮೌಲ್ಯದ ನಗನಾಣ್ಯ ದೋಚಿ ಪರಾರಿNext Postಕ್ರಿಕೆಟ್: ಸಮುದ್ರದಾಳದಲ್ಲಿ ಭಾರತಕ್ಕೆ ಶುಭಾಶಯ ಕೋರಿದ ಅಭಿಮಾನಿಗಳು