Slide
Slide
Slide
previous arrow
next arrow

ಸೆ.6ಕ್ಕೆ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗ ಅಧಿಕಾರಿಗಳ ಪದಗ್ರಹಣ ಸಮಾರಂಭ

300x250 AD

ಶಿರಸಿ: ನಗರದ ಯಲ್ಲಾಪುರ ನಾಕೆಯಲ್ಲಿರುವ ಫಾರೆಸ್ಟ್ ಕಲ್ಯಾಣ ಮಂಟಪದಲ್ಲಿ ಸೆ.6 ಸೋಮವಾರ ಮಧ್ಯಾಹ್ನ 2 ಗಂಟೆಗೆ ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಪದಾಧಿಕಾರಿಗಳ ಅಧಿಕಾರ ಪದಗ್ರಹಣ ಸಮಾರಂಭದಲ್ಲಿ ನಡೆಯಲಿದೆ.

300x250 AD


ಕಾರ್ಯಕ್ರಮದಲ್ಲಿ ಮಾಜಿ ಸಚಿವ ಆರ್.ವಿ. ದೇಶಪಾಂಡೆ ಹಾಗೂ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷ ಎಂ.ಡಿ. ಲಕ್ಷ್ಮೀನಾರಾಯಣ ಹಾಗೂ ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ನಾಯ್ಕ್ ಮತ್ತು ಜಿಲ್ಲೆಯ ಎಲ್ಲಾ ಮಾಜಿ ಶಾಸಕರು ಭಾಗವಹಿಸಲಿದ್ದಾರೆ.

Share This
300x250 AD
300x250 AD
300x250 AD
Back to top