Slide
Slide
Slide
previous arrow
next arrow

ಪ್ರತಿಭಾ ಕಾರಂಜಿ: ಇಸಳೂರು ಪ್ರೌಢಶಾಲೆಯ ಸಂಜಯ್ ಸಾಧನೆ

300x250 AD

ಶಿರಸಿ: ಇತ್ತೀಚೆಗೆ ನಡೆದ ಪ್ರೌಢಶಾಲಾ ತಾಲೂಕ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಇಸಳೂರಿನ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಸಂಜಯ್ ನಾಯ್ಕ್ ಎಸಳೆ ಛದ್ಮವೇಷ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಪ್ರೌಢಶಾಲೆಯ ಕೀರ್ತಿ ಹೆಚ್ಚಿಸಿದ್ದಾನೆ.
ವಿದ್ಯಾರ್ಥಿಯ ಈ ಸಾಧನೆಗೆ ಮುಖ್ಯ ಆಧ್ಯಾಪಕರು ಶಿಕ್ಷಕ ವೃಂದ ಶಾಲಾ ಅಭಿವೃದ್ಧಿ ಸಮಿತಿ ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top