ಶಿರಸಿ: ಶಿರಸಿ ಉಪವಿಭಾಗದ ಗ್ರಾಮೀಣ ಹಾಗೂ ಪಟ್ಟಣ ಶಾಖೆ ವ್ಯಾಪ್ತಿಯಲ್ಲಿ ಹೊಸ ಲಿಂಕಲೈನ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನ.22, ಬುಧವಾರದಂದು ಬೆಳಿಗ್ಗೆ 10 ಘಂಟೆ ಇಂದ ಸಾಯಂಕಾಲ 6 ಘಂಟೆವರೆಗೆ ಪಟ್ಟಣ ಶಾಖಾ ವ್ಯಾಪ್ತಿಯ ಕಸ್ತೂರಬಾನಗರ ಪ್ರದೇಶದಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯ ಉಂಟಾಗುವುದು.
ಕಾರಣ ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರು ಕಾರ್ಯ & ಪಾಲನಾ ಉಪ ವಿಭಾಗ, ಹೆಸ್ಕಾಂ ಶಿರಸಿ ರವರು ತಿಳಿಸಿರುತ್ತಾರೆ.