Slide
Slide
Slide
previous arrow
next arrow

ಪ್ರತಿಭಾ ಕಾರಂಜಿ: ಅನಘಾ ಭಟ್ ಸಾಧನೆ

300x250 AD

ಹೊನ್ನಾವರ: ಉತ್ತರ ಕನ್ನಡ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿಯ ಸಂಸ್ಕೃತ ಧಾರ್ಮಿಕ ಪಠಣ ಸ್ಪರ್ಧೆಯಲ್ಲಿ ಪ್ರಾಥಮಿಕ ವಿಭಾಗದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೆಗ್ಗಾರಿನ ವಿದ್ಯಾರ್ಥಿನಿ ಅನಘಾ ಗಣೇಶ ಭಟ್ ಪ್ರಥಮ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾಳೆ. ಇವಳ ಸಾಧನೆಗೆ ಶಿಕ್ಷಕ ವೃಂದ ಹಾಗೂ ಎಸ್‌ಡಿ‌ಎಂಸಿ ಸದಸ್ಯರು ಹಾಗೂ ಅಧ್ಯಕ್ಷರು ಹರ್ಷ ವ್ಯಕ್ತಪಡಿಸಿದ್ದಾರೆ.

ಇವಳು ಶಿಕ್ಷಕ ಗಣೇಶ್ ಭಟ್ಟ ಇವರ ಮಗಳಾಗಿದ್ದು ಸಂಗೀತ, ಕ್ರೀಡೆ, ಚಿತ್ರಕಲಾ ಹೀಗೆ ಬಹುಮುಖ ಪ್ರತಿಭೆಯ ವಿದ್ಯಾರ್ಥಿನಿಯಾಗಿದ್ದಾಳೆ.

300x250 AD
Share This
300x250 AD
300x250 AD
300x250 AD
Back to top