Slide
Slide
Slide
previous arrow
next arrow

ಸಾವಿತ್ರಿಬಾಯಿ ಪುಲೆ ಪ್ರಶಸ್ತಿಗೆ ಜೊಯಿಡಾದ ಶ್ರಾವಣಿ ಹರ್ಚಿಕರ್ ಆಯ್ಕೆ

300x250 AD

ಜೊಯಿಡಾ: ಸಂಗೀತ ಕ್ಷೇತ್ರಗಳಲ್ಲಿ ವಿಭಿನ್ನವಾಗಿ ನಾಡಿನೆಲ್ಲೆಡೆ ಸಂಗೀತಸುಧೆ ಹರಿಸಿ ತಮ್ಮದೇ ಆದ ಕೊಡುಗೆ ನೀಡಿರುವ ತಾಲೂಕಿನ ಯುವ ಪ್ರತಿಭೆ ಕು.ಶ್ರಾವಣಿ ಹರ್ಚಿಕರ ಈ ಬಾರಿಯ ರಾಜ್ಯ ಪ್ರಶಸ್ತಿ ಸಾವಿತ್ರಿಬಾಯಿ ಫುಲೆ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.

ಜೋಯಿಡಾ ತಾಲೂಕಿನ ಸರ್ಕಾರಿ ಶ್ರೀರಾಮ ಪ್ರೌಢಶಾಲೆಯ ಈ ವಿದ್ಯಾರ್ಥಿನಿ ಚಿಕ್ಕ ವಯಸ್ಸಿನಿಂದಲೇ ಸಂಗೀತದಲ್ಲಿ ಆಸಕ್ತಿ ಹೊಂದಿದ್ದು ಸಾಹಿತ್ಯ ಸಮ್ಮೇಳನ, ಗಡಿನಾಡು ಉತ್ಸವ ಮುಂತಾದ ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಕ್ಷೇತ್ರದ ಜನತೆಯಿಂದ ಮೆಚ್ಚುಗೆ ಪಡೆದಿದ್ದಾರೆ. ನವೆಂಬರ್ 25 ರಂದು ಬಾಗಲಕೋಟೆಯಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

300x250 AD
Share This
300x250 AD
300x250 AD
300x250 AD
Back to top