Slide
Slide
Slide
previous arrow
next arrow

ರಸಪ್ರಶ್ನೆ ಸ್ಪರ್ಧೆ: ರಾಜ್ಯಮಟ್ಟಕ್ಕೆ ಆಯ್ಕೆ

300x250 AD

ಹೊನ್ನಾವರ: ಶಾಲಾ ಶಿಕ್ಷಣ ಇಲಾಖೆ ಉ.ಕ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿಯ ರಸಪ್ರಶ್ನೆ ಸ್ಪರ್ಧೆಯಲ್ಲಿ ಮಲ್ನಾಡ್ ಪ್ರೋಗ್ರೆಸಿವ್ ಎಜ್ಯುಕೇಶನ್ ಸೊಸೈಟಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ದರ್ಶನ್ ಮತ್ತು ಮಯೂರ್ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ . ಇವರ ಈ ಸಾಧನೆಗೆ ಆಡಳಿತ ಮಂಡಳಿ, ಪ್ರಾಚಾರ್ಯರು , ಎಲ್ಲಾ ಬೋಧಕ , ಬೋಧಕೇತರ ಸಿಬ್ಬಂದಿ ಶುಭ ಹಾರೈಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top