Slide
Slide
Slide
previous arrow
next arrow

ಅಣಕು ಸಂಸತ್ ಸ್ಪರ್ಧೆ: ಎಂಇಎಸ್ ವಿದ್ಯಾರ್ಥಿಗಳ ಸಾಧನೆ

300x250 AD

ಶಿರಸಿ: ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯ ಅಂಕೋಲಾದಲ್ಲಿ ನ.22ರಂದು ನಡೆದ ಜಿಲ್ಲಾ ಮಟ್ಟದ ಅಣಕು ಸಂಸತ್ ಸ್ಪರ್ಧೆಯಲ್ಲಿ ಎಂ.ಇ.ಎಸ್ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ ವಿಶಾಖ ಭಟ್ಟ ಪ್ರಥಮ ಸ್ಥಾನ ಹಾಗೂ ಧನ್ಯ ಹೆಗಡೆ ದ್ವಿತೀಯ ಸ್ಥಾನ ಪಡೆದಿದ್ದಾರೆ.

ಈ ಸಾಧಕ ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿಯವರು, ಪ್ರಾಚಾರ್ಯರು, ಉಪನ್ಯಾಸಕ ವೃಂದದವರು, ಹಾಗೂ ಕಾಲೇಜು ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top