Slide
Slide
Slide
previous arrow
next arrow

ಕಾರು ಅಪಘಾತ: ಓರ್ವ ಮಹಿಳೆ ಸಾವು

300x250 AD

ಶಿರಸಿ: ಕುಮಟಾ ರಸ್ತೆಯ ಸಿರ್ಸಿಮಕ್ಕಿ ಕ್ರಾಸ್ ಬಳಿ ರಸ್ತೆ ಬದಿಯ ಕಟ್ಟೆಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ನಡೆದಿದೆ.

ಇನ್ನಿಬ್ಬರು ಸಹ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಮಂಗಳೂರಿಗೆ ಸಾಗಿಸಲಾಗಿದೆ. ಕಾರಿನ ಪ್ರಯಾಣಿಕರು ಕೇರಳದ ಮೂಲದವಾಗಿದ್ದು, ಕಾರು ಕೇರಳದಿಂದ ಶಿರಸಿಗೆ ಬರುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

300x250 AD
Share This
300x250 AD
300x250 AD
300x250 AD
Back to top