Slide
Slide
Slide
previous arrow
next arrow

ಡಿ.1ಕ್ಕೆ ಜಿಲ್ಲಾ ಮಟ್ಟದ ಜನತಾದರ್ಶನ

300x250 AD

ಕಾರವಾರ:ರಾಜ್ಯದ  ಮೀನುಗಾರಿಗೆ ,ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಜನತಾದರ್ಶನ ಕಾರ್ಯಕ್ರಮವು ಡಿ.1 ರಂದು ಬೆಳಗ್ಗೆ 9.30ಕ್ಕೆ ಕಾರವಾರದ ಕೋಡಿಭಾಗದ ಸಾಗರದರ್ಶನ ಹಾಲ್‌ನಲ್ಲಿ  ನಡೆಯಲಿದೆ.

 ಸಾರ್ವಜನಿಕರು ಜನತಾ ದರ್ಶನ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಕುಂದು ಕೊರತೆಗಳ ಅಹವಾಲುಗಳನ್ನು ಸಲ್ಲಿಸಿ, ಸೂಕ್ತ ಪರಿಹಾರ ಪಡೆಯುವ ಮೂಲಕ ಕಾರ್ಯಕ್ರಮದ ಪ್ರಯೋಜನ ಪಡೆಯುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top