Home › ಜಿಲ್ಲಾ ಸುದ್ದಿ › ಘಂಟೆ ಗಣಪತಿ ಸನ್ನಿಧಿಯಲ್ಲಿ ಜರುಗಿದ ವಿವಿಧ ಕಾರ್ಯಕ್ರಮ ಘಂಟೆ ಗಣಪತಿ ಸನ್ನಿಧಿಯಲ್ಲಿ ಜರುಗಿದ ವಿವಿಧ ಕಾರ್ಯಕ್ರಮ ಜಿಲ್ಲಾ ಸುದ್ದಿ Posted on 1 year ago • Updated 1 year ago —by euttarakannada.in Share on FacebookTweet on TwitterLinkedInPinterestMail ಯಲ್ಲಾಪುರ: ತಾಲೂಕಿನ ಚಂದಗುಳಿಯ ಘಂಟೆ ಗಣಪತಿ ದೇವಸ್ಥಾನದಲ್ಲಿ ಕಾರ್ತೀಕ ಸಂಕಷ್ಠಿಯ ಪ್ರಯುಕ್ತ ಗುರುವಾರ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಿತು. ನೂರಾರು ಭಕ್ತರು ಭಾಗವಹಿಸಿ, ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು. Share This Share on FacebookTweet on TwitterLinkedInPinterestMail Post navigation Previous Postರಿಕ್ಷಾ ಪಲ್ಟಿ: ಚಾಲಕನಿಗೆ ಗಾಯNext Postಓದುವ-ಬರೆಯುವ ಸಂಸ್ಕೃತಿ ಮರೆಯಾಗದಿರಲಿ : ಡಾ.ರಾಮಕೃಷ್ಣ ಗುಂದಿ