Slide
Slide
Slide
previous arrow
next arrow

ಲಯನ್ಸ್ ಆಂಗ್ಲ ಮಾಧ್ಯಮ ಶಾಲೆ ಶಿಕ್ಷಕರ ಸಾಧನೆ

300x250 AD

ಶಿರಸಿ: ತಾಲೂಕು ಮಟ್ಟದ ಸಹಪಠ್ಯ ಚಟುವಟಿಕೆಯ  ವಿವಿಧ ಸ್ಪರ್ಧೆಗಳಲ್ಲಿ ಶಿರಸಿ ಲಯನ್ಸ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕರು ಭಾಗವಹಿಸಿದ್ದು, ವಿವಿಧ ಬಹುಮಾನ ತಮ್ಮದಾಗಿಸಿಕೊಂಡಿದ್ದಾರೆ.

ಮುಕ್ತಾ ನಾಯ್ಕ ಜಾನಪದ ಗೀತೆಯಲ್ಲಿ ಪ್ರಥಮ, ಸಂಧ್ಯಾ ಭಟ್ಟ ಆಶುಭಾಷಣ ದ್ವಿತೀಯ, ನಿಶಾ ನೊರೋಹ್ನಾ ಚಿತ್ರಕಲೆಯಲ್ಲಿ ತೃತೀಯ ಸ್ಥಾನ ಪಡೆದಿರುತ್ತಾರೆ.

300x250 AD

ಶಾಲೆಯ ಶಿಕ್ಷಕರ ಈ ಸಾಧನೆಗೆ ಲಯನ್ಸ್ ಶಿಕ್ಷಣ ಸಂಸ್ಥೆಯ ಸರ್ವ ಸದಸ್ಯರು, ಲಯನ್ ಸಮೂಹ ಶಾಲೆಗಳ ಪ್ರಾಚಾರ್ಯರು, ಶಿಕ್ಷಕ-ಶಿಕ್ಷಕೇತರ ವೃಂದ, ಲಯನ್ಸ್ ಬಳಗ ಅಭಿನಂದಿಸಿದ್ದಾರೆ.

Share This
300x250 AD
300x250 AD
300x250 AD
Back to top