Slide
Slide
Slide
previous arrow
next arrow

ಸಭಾಂಗಣ ಉದ್ಘಾಟಿಸಿದ ಶಾಸಕ ಹೆಬ್ಬಾರ

300x250 AD

ಯಲ್ಲಾಪುರ: ಪಟ್ಟಣದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಆವಾರದಲ್ಲಿ 15 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ನೂತನ ಸಭಾಂಗಣವನ್ನು ಶಾಸಕ ಶಿವರಾಮ ಹೆಬ್ಬಾರ ಉದ್ಘಾಟಿಸಿದರು.

ಪ.ಪಂ ಸದಸ್ಯರಾದ ಶ್ಯಾಮಿಲಿ ಪಾಟಣಕರ, ಮಹಮ್ಮದ್ ಅಲಿ, ಜಿ.ಪಂ ಮಾಜಿ ಸದಸ್ಯ ವಿಜಯ ಮಿರಾಶಿ, ಪ್ರಮುಖರಾದ ಬಾಬಾ ಸಾಬ ಅಲನ್, ಶಿರೀಷ ಪ್ರಭು ಸೇರಿದಂತೆ ಇತರರಿದ್ದರು.

300x250 AD

Share This
300x250 AD
300x250 AD
300x250 AD
Back to top