Home › ಜಿಲ್ಲಾ ಸುದ್ದಿ › ಲಕ್ಷ್ಮೀ ನರಸಿಂಹ ಸನ್ನಿಧಿಯಲ್ಲಿ ಕಾರ್ತಿಕ ದೀಪೋತ್ಸವ ಲಕ್ಷ್ಮೀ ನರಸಿಂಹ ಸನ್ನಿಧಿಯಲ್ಲಿ ಕಾರ್ತಿಕ ದೀಪೋತ್ಸವ ಜಿಲ್ಲಾ ಸುದ್ದಿ Posted on 1 year ago • Updated 1 year ago —by euttarakannada.in Share on FacebookTweet on TwitterLinkedInPinterestMail ಯಲ್ಲಾಪುರ: ತಾಲೂಕಿನ ಬೀಗಾರಿನ ಲಕ್ಷ್ಮೀ ನರಸಿಂಹ ದೇವಾಲಯದಲ್ಲಿ ಶನಿವಾರ ಕಾರ್ತಿಕ ದೀಪೋತ್ಸವ ನಡೆಯಿತು. ಭಕ್ತರು ಶೃದ್ಧಾ ಭಕ್ತಿಯಿಂದ ದೀಪ ಬೆಳಗಿಸಿದರು. ನಂತರ ಭಜನಾ ಕಾರ್ಯಕ್ರಮ, ಮಹಾಂಮಗಳಾರತಿ, ಪ್ರಸಾದ ವಿತರಣೆ ನಡೆಯಿತು. Share This Share on FacebookTweet on TwitterLinkedInPinterestMail Post navigation Previous Postನಿತ್ಯಾ ಹೆಗಡೆ ಮುಡಿಗೇರಿದ ‘ಸಾವಿತ್ರಿ ಬಾಯಿ ಪುಲೆ’ ಮಕ್ಕಳ ಪ್ರಶಸ್ತಿNext Postಶ್ರೀಕೃಷ್ಣ ದೇವಾಲಯಕ್ಕೆ ನೂತನ ಪದಾಧಿಕಾರಿಗಳು ನೇಮಕ