Slide
Slide
Slide
previous arrow
next arrow

ಚಿತ್ರಕಲಾ ಸ್ಪರ್ಧೆ: ರಾಜ್ಯ ಮಟ್ಟಕ್ಕೆ ಅಂಕೋಲಾದ ಸೂರಜ್ ಆಯ್ಕೆ

300x250 AD

ಅಂಕೋಲಾ: ಇಲ್ಲಿನ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸೂರಜ್ ಲಕ್ಷ್ಮೇಶ್ವರ ಚಿತ್ರಕಲೆಯಲ್ಲಿ ವಿಭಾಗ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

ಸೂರಜನ ಈ ಸಾಧನೆಗೆ ಪ್ರಭಾರಿ ಪ್ರಾಂಶುಪಾಲರಾದ ಮಹೇಶ ನಾಯಕ ಹಾಗೂ ಸಾಂಸ್ಕೃತಿಕ ಸಂಘದ ಕಾರ್ಯದರ್ಶಿಗಳಾದ ಜಿ. ಎಸ್. ಗೌಡರವರು ಮತ್ತುಕಾಲೇಜ ಸಿಬ್ಬಂದಿ ವರ್ಗ ಪ್ರಶಂಸಿಸಿ, ಹಾರೈಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top