Slide
Slide
Slide
previous arrow
next arrow

ಚಂಪಾಷಷ್ಠಿ: ಡಿ.11 ಕ್ಕೆ ಸುಬ್ರಹ್ಮಣ್ಯದಲ್ಲಿ‌ ಅಂಗಡಿಗಳ ಹರಾಜು ಪ್ರಕ್ರಿಯೆ

300x250 AD

ಹೊನ್ನಾವರ: ತಾಲೂಕಿನ ಮುಗ್ವಾ ಗ್ರಾಪಂ ವ್ಯಾಪ್ತಿಯ ಶ್ರೀ ಕ್ಷೇತ್ರ ಸುಬ್ರಹ್ಮಣ್ಯದಲ್ಲಿ ಡಿ.18 ರಂದು ನಡೆಯುವ ಚಂಪಾ ಷಷ್ಠಿ ಉತ್ಸವದ ಅಂಗವಾಗಿ ಡಿ.11 ರಂದು ಸೋಮವಾರ ಬೆಳಿಗ್ಗೆ 10-30 ಗಂಟೆಗೆ ಮುಗ್ವಾ ಹುಲಿಯಪ್ಪನಕಟ್ಟೆಯ ಸಮೀಪದಲ್ಲಿ ಮುಗ್ವಾ ಗ್ರಾಪಂನಿಂದ ಒಂದು ದಿನದ ಅಂಗಡಿಗಳ ನೆಲ ಬಾಡಿಗೆಯ ಹರಾಜು ಕರೆಯಲಾಗಿದೆ.

ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸುವವರು ಸದರಿ ದಿನಾಂಕದಂದು ನಿಗದಿತ ಸಮಯಕ್ಕೆ ಹಾಜರಿರುವಂತೆ ಹಾಗೂ ಹೆಚ್ಚಿನ ಮಾಹಿತಿಗೆ ಗ್ರಾಮ ಪಂಚಾಯತ ಮುಗ್ವಾಕ್ಕೆ ಸಂಪರ್ಕಿಸುವಂತೆ ಗ್ರಾಮ ಪಂಚಾಯತ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಗ್ರಾಪಂ ಅಧ್ಯಕ್ಷ: TEL:+919480604080 ಪಿಡಿಓ: TEL:+919731659585ಇವರನ್ನು ಸಂಪರ್ಕಿಸಬಹುದಾಗಿದೆ.

300x250 AD
Share This
300x250 AD
300x250 AD
300x250 AD
Back to top