Slide
Slide
Slide
previous arrow
next arrow

ಕ್ರೀಡಾಕೂಟ: ಯಲ್ಲಾಪುರದ ಶ್ರೀದೇವಿ ರಾಷ್ಟ್ರಮಟ್ಟಕ್ಕೆ

300x250 AD

ಯಲ್ಲಾಪುರ : ಇತ್ತೀಚಿಗೆ ನಡೆದ ರಾಜ್ಯಮಟ್ಟದ 17ವರ್ಷದೊಳಗಿನ ಪ್ರೌಢಶಾಲೆಗಳ ಕ್ರೀಡಾಕೂಟದಲ್ಲಿ ಪಟ್ಟಣದ ವೈ.ಟಿ.ಎಸ್.ಎಸ್ ಕನ್ನಡ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಶ್ರೀದೇವಿ ನಾಯ್ಕ ತ್ರಿವಿಧ ಜಿಗಿತ ಮತ್ತು ಈಟಿ ಎಸೆತದಲ್ಲಿ ದ್ವಿತೀಯ ಸ್ಥಾನಗಳಿಸಿ ರಾಷ್ಟಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇದೇ ಶಾಲೆಯ ದೈಹಿಕ ಶಿಕ್ಷಕರಾದ ಗಂಗಾ ನಾಯಕ ಅವರ ಪುತ್ರಿ.

300x250 AD
Share This
300x250 AD
300x250 AD
300x250 AD
Back to top