ಕಾರವಾರ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ, ಕಾನೂನು ನೆರವು ಅಭಿರಕ್ಷಕ ಕಚೇರಿಯಲ್ಲಿ ಕಾರ್ಯನಿರ್ವಹಿಸಲು ಆಡಳಿತ ಸಹಾಯಕ/ಗುಮಾಸ್ತ, ಸ್ವಾಗತಕಾರರು/ಡಾಟಾ ಎಂಟ್ರಿ ಆಪರೇಟರ್ ಮತ್ತು ದಲಾಯತ್ ಹುದ್ದೆಯ ನೇಮಕಾತಿಗಾಗಿ ಡಿ.10 ರಂದು ನಿಗದಿಪಡಿಸಿದ್ದ ನೇರ ಸಂದರ್ಶನವನ್ನು ತುರ್ತು ಕಾರಣದಿಂದ ಮುಂದುಡಲಾಗಿದ್ದು, ಡಿ.17 ರಂದು ಬೆಳಗ್ಗೆ 9:30 ಗಂಟೆಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಚೇರಿಯಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ರೇಣುಕಾ ರಾಯ್ಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನೇರ ಸಂದರ್ಶನ ; ಡಿ.17ಕ್ಕೆ ಮುಂದೂಡಿಕೆ
![](https://euttarakannada.in/wp-content/uploads/2021/08/euk-logo-1-640x438.jpg?v=1628473623)