Slide
Slide
Slide
previous arrow
next arrow

ಶಿಕ್ಷಣ ಇಲಾಖೆಯಿಂದ ‘ದಸರಾ- ಬೇಸಿಗೆ’ ರಜಾದಿನ ಪಟ್ಟಿ ಬಿಡುಗಡೆ

300x250 AD

ಬೆಂಗಳೂರು: 2021-22ನೇ ಸಾಲಿನ ಶೈಕ್ಷಣಿಕ ವರ್ಷದ ದಸರಾ ರಜೆ ಹಾಗೂ ಬೇಸಿಗೆ ರಜೆಯನ್ನ ರಾಜ್ಯ ಶಿಕ್ಷಣ ಇಲಾಖೆ ಘೋಷಿಸಿ ಆದೇಶ ಹೊರಡಿಸಿದೆ. ಅದರಂತೆ, ಆಕ್ಟೋಬರ್ 10 ರಿಂದ ಈ ದಸರಾ ರಜೆ ಪ್ರಾರಂಭವಾಗಲಿದ್ದು, 20 ರವರೆಗೆ ಇರಲಿದೆ.

ಅಂದ್ರೆ ಬರೋಬ್ಬರಿ 10 ದಿನಗಳ ದಸರಾ ರಜೆ ಘೋಷಿಸಲಾಗಿದೆ. ಅಂದ್ಹಾಗೆ, ಈ ರಜೆ ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ, ಅನುದಾನಿತ ಶಾಲೆ, ಅನುದಾನ ರಹಿತ ಶಾಲೆಗಳಿಗೆ ಅನ್ವಯಿಸಲಿದೆ.

300x250 AD

ಇನ್ನು ಬೇಸಿಗೆ ರಜೆಯ ಘೋಷಣೆ ಮಾಡಿದ್ದು, ಮುಂದಿನ ವರ್ಷ ಮೇ 1 ರಿಂದ ಮೇ 28 ರವರೆಗೆ ಬೇಸಿಗೆ ರಜೆ ಇರಲಿದೆ. ಅದ್ರಂತೆ, 2021-22ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಒಟ್ಟು 223 ದಿನಗಳು ಕಲಿಕಾ ಪ್ರಕ್ರಿಯೆಗೆ ಲಭ್ಯವಿದ್ದು, ಮಕ್ಕಳಿಗೆ 66 ದಿನಗಳ ಕಾಲ ರಜೆಗಳನ್ನ ನೀಡಲಾಗಿದೆ.

Share This
300x250 AD
300x250 AD
300x250 AD
Back to top