Slide
Slide
Slide
previous arrow
next arrow

ಡಿ.10 ರಂದು ವಿಶ್ವ ಮಾನವ ಹಕ್ಕು ದಿನಾಚರಣೆ

300x250 AD

ಶಿರಸಿ: ನಗರದ ರಾಯರಪೇಟೆ ವೆಂಕಟ್ರಮಣ ದೇವಸ್ಥಾನದ ಸಭಾಭವನದಲ್ಲಿ ವಿಶ್ವಮಾನವ ಹಕ್ಕುಗಳ ದಿನಾಚರಣೆ ಸಂಭ್ರಮವನ್ನು ಹಂಚಿಕೊಳ್ಳುವ ಸಲುವಾಗಿ ಡಿ.10ರಂದು WHR R.K. FOUNDATION WORLD HUMAN RIGHTS ವತಿಯಿಂದ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಬೆಳಿಗ್ಗೆ 10 ಘಂಟೆಗೆ ಸಭಾ ಕಾರ್ಯಕ್ರಮವಿರುತ್ತದೆ.

ಈ ಸಂದರ್ಭದಲ್ಲಿ ಸಮಾಜಕ್ಕೆ ತಮ್ಮದೇ ಆದ ಸೇವೆಯನ್ನು ಸಲ್ಲಿಸಿದ 15 ಜನ ಗಣ್ಯರಿಗೆ ಸನ್ಮಾನಿಸಲು ನಿರ್ದರಿಸಿದ್ದು ಈ ಕಾರ್ಯಕ್ರಮಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕಾರ್ಯಕ್ರಮದ ಸಂಘಟಕರಾದ ಮಹಿಳಾ ಅಧ್ಯಕ್ಷರು ಮತ್ತು ಕಾನೂನು ಸಲಹೆಗಾರರೂ ಆದ ಅರ್ಚನಾ ಜಯಪ್ರಕಾಶ ನಾಯಕ್ ತಮ್ಮ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

300x250 AD
Share This
300x250 AD
300x250 AD
300x250 AD
Back to top