Slide
Slide
Slide
previous arrow
next arrow

ಡಿ.11ಕ್ಕೆ ಗೋಳಿಯಲ್ಲಿ ವಾರ್ಷಿಕ ಸರ್ವಸಾಧಾರಣ ಸಭೆ

300x250 AD

ಶಿರಸಿ: 2023-24ನೇ ಸಾಲಿನ ಶ್ರೀ ಸಿದ್ಧಿವಿನಾಯಕ ವಿದ್ಯಾಪ್ರಸಾರ ಸಮಿತಿ ಗೋಳಿ ಇದರ ವಾರ್ಷಿಕ ಸರ್ವಸಾಧಾರಣ ಸಭೆಯು ಡಿ.11, ಸೋಮವಾರದಂದು ಬೆಳಿಗ್ಗೆ 10.30ಕ್ಕೆ ಶ್ರೀ ಸಿದ್ಧಿವಿನಾಯಕ ಪ್ರೌಢಶಾಲೆ ಗೋಳಿಯ ಸಭಾ ಭವನದಲ್ಲಿ ನಡೆಯಲಿದೆ.

ಕಾರಣ ಪಾಲಕರು,ಪೋಷಕರು ಹಾಗೂ ಶಿಕ್ಷಣಾಭಿಮಾನಿಗಳು,ದಾನಿಗಳು ಎಲ್ಲರೂ ಈ ಸಭೆಗೆ ಹಾಜರಾಗಲು ಪ್ರಕಟಣೆಯಲ್ಲಿ ವಿನಂತಿಸಲಾಗಿದೆ.

300x250 AD
Share This
300x250 AD
300x250 AD
300x250 AD
Back to top