Slide
Slide
Slide
previous arrow
next arrow

ವಿಜೃಂಭಣೆಯಿಂದ ಜರುಗಿದ ಕಾರ್ತಿಕ ಭಜನಾ ಮಂಗಲೋತ್ಸವ

300x250 AD

ಭಟ್ಕಳ: ನಗರದ ಆಸರಕೇರಿಯ ನಾಮಧಾರಿ ಗುರುಮಠ ದೇವಸ್ಥಾನದ ಕಾರ್ತಿಕ ಭಜನಾ ಮಂಗಲೋತ್ಸವ ಕಾರ್ಯಕ್ರಮ ಅತ್ಯಂತ ವಿಜೃಂಭಣೆಯಿಂದ ಜರುಗಿತು.

ಭಜನಾ ಮಂಗಲೋತ್ಸವದ ಅಂಗವಾಗಿ ಶ್ರೀ ವೆಂಕಟೇಶ್ವರ ಭಜನಾ ಮಂಡಳಿಯ ನೇತೃತ್ವದಲ್ಲಿ ಭಜನಾ ತಂಡವು ಶನಿವಾರ ಸಂಜೆ ನಗರದ ವಿವಿಧ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ, ರಾತ್ರಿ ಶ್ರೀ ನಿಚ್ಚಲಮಕ್ಕಿ ದೇವಸ್ಥಾನದಲ್ಲಿ ಸಂಪನ್ನಗೊಂಡಿತು. ನಂತರ ಮಹಾಪೂಜೆ ಪ್ರಸಾದ ವಿತರಣೆ ನಡೆಯಿತು.

300x250 AD

ಈ ಸಂದರ್ಭದಲ್ಲಿ ತಾಲೂಕಿನ ವಿವಿಧ ಭಜನಾ ತಂಡಗಳಿಂದ ಭಜನಾ ಕುಣಿತ ಸ್ಪರ್ಧೆ ಏರ್ಪಡಿಸಲಾಗಿತ್ತು.

Share This
300x250 AD
300x250 AD
300x250 AD
Back to top