Slide
Slide
Slide
previous arrow
next arrow

ವಿಷ ಸೇವಿಸಿದ ಮಹಿಳೆ : ಚಿಕಿತ್ಸೆ ಫಲಿಸದೇ ಸಾವು

300x250 AD

ಜೋಯಿಡಾ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆಯೋರ್ವಳು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಶನಿವಾರ ನಡೆದಿದೆ.

ರಾಮನಗರದ ನಿವಾಸಿ ಪೂರ್ಣಿಮಾ ಅಶೋಕ ಗಾವಡಾ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ತಕ್ಷಣವೇ ಪರಿಚಯಸ್ಥರು ಬೆಳಗಾವಿಯ ಕೆ.ಎಲ್.ಇ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಪೂರ್ಣಿಮಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

300x250 AD

ಈ ಬಗ್ಗೆ ರಾಮನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This
300x250 AD
300x250 AD
300x250 AD
Back to top