Slide
Slide
Slide
previous arrow
next arrow

ಕಲೋತ್ಸವ: ಚಂದನ ವಿದ್ಯಾರ್ಥಿನಿ ರಾಷ್ಟ್ರಮಟ್ಟಕ್ಕೆ ಆಯ್ಕೆ

300x250 AD

ಶಿರಸಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕರ್ನಾಟಕ ರಾಜ್ಯ ಸರ್ಕಾರ ನಡೆಸಿದ ಕಲೋತ್ಸವ ಸ್ಪರ್ಧೆಯಲ್ಲಿ ಮಿಯಾರ್ಡ್ಸ್ ಚಂದನ ಆಂಗ್ಲ ಮಾಧ್ಯಮ ಶಾಲೆಯ 10ನೇ ವರ್ಗದ ವಿದ್ಯಾರ್ಥಿನಿ ಪಿ.ಜಿ. ಶ್ರೇಷ್ಠಾ ವಾದ್ಯ ಸಂಗೀತ ವಾದನ ಸ್ಪರ್ಧೆಯಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾಳೆ,.

ಇವಳ ಸಾಧನೆಗೆ ಅಧ್ಯಕ್ಷರಾದ ಎಸ್.ಆರ್. ಹೆಗಡೆ, ಕಾರ್ಯದರ್ಶಿ ಎಲ್. ಎಂ.ಹೆಗಡೆ ,ಆಡಳಿತಾಧಕಾರಿ ವಿದ್ಯಾ ನಾಯ್ಕ್, ಆಡಳಿತ ಮಂಡಳಿ ಸದಸ್ಯರು,ಶಿಕ್ಷಕರು,ಪಾಲಕರು, ವಿದ್ಯಾರ್ಥಿಗಳು ಅಭಿನಂದಿಸಿ ಶುಭ ಹಾರೈಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top