Slide
Slide
Slide
previous arrow
next arrow

ದಾಂಡೇಲಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ

300x250 AD

ದಾಂಡೇಲಿ : ಕರ್ನಾಟಕ ರಾಜ್ಯದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಮಂಗಳವಾರ ರಾತ್ರಿ 11.20 ನಿಮಿಷಕ್ಕೆ ದಾಂಡೇಲಿ ನಗರಕ್ಕೆ ಬೇಟಿ ನೀಡಿದರು.

ನಗರಕ್ಕೆ ಆಗಮಿಸಿದ ರಾಜ್ಯಪಾಲರು ನೇರವಾಗಿ ನಗರದ ಜಂಗಲ್ ಲಾಡ್ಜ್‌ಗೆ ಆಗಮಿಸಿದರು. ಈ ಸಂದರ್ಭದಲ್ಲಿ ರಾಜ್ಯಪಾಲರನ್ನು ಜಿಲ್ಲಾಡಳಿತ, ತಾಲ್ಲೂಕಾಡಳಿತ ಮತ್ತು ನಗರಾಡಳಿತ ಪರವಾಗಿ ಗೌರವಪೂರ್ವಕವಾಗಿ ಬರಮಾಡಿಕೊಳ್ಳಲಾಯಿತು.

300x250 AD

ಈ ಸಂದರ್ಭದಲ್ಲಿ ಸಹಾಯಕ ಆಯುಕ್ತರಾದ ಜಯಲಕ್ಷ್ಮಿ ರಾಯಕೋಡ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸಿ.ಎಚ್. ಬಾಲಚಂದ್ರ, ವನ್ಯಜೀವಿ ಯೋಜನೆಯ ನಿರ್ದೇಶಕರಾದ ನಿಲೇಶ್ ಶಿಂಧೆ, ತಹಶೀಲ್ದಾರ್ ಶೈಲೇಶ್ ಪರಮಾನಂದ, ಪೌರಾಯುಕ್ತರಾದ ಆರ್.ಎಸ್.ಪವಾರ್, ಜಂಗಲ್ ಲಾಡ್ಜಸ್ ವ್ಯವಸ್ಥಾಪಕರಾದ ಮೋಹನಬಾಬು, ಸಿಪಿಐಗಳಾದ ಭೀಮಣ್ಣ.ಎಂ.ಸೂರಿ, ನಿತ್ಯಾನಂದ ಪಂಡಿತ್, ವಲಯಾರಣ್ಯಾಧಿಕಾರಿ ಅಪ್ಪರಾವ್ ಕಲಶೆಟ್ಟಿ, ಕಂದಾಯ ನಿರೀಕ್ಷಕರಾದ ರಾಘವೇಂದ್ರ ಪಾಟೀಲ್, ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯ ಸಾರ್ವಜನಿಕ ಸಂಪರ್ಕಾಧಿಕಾರಿ ರಾಜೇಶ್ ತಿವಾರಿ ಹಾಗೂ ತಹಶೀಲ್ದಾರ್ ಕಾರ್ಯಾಲಯ, ನಗರ ಸಭೆ, ಪೊಲೀಸ್ ಇಲಾಖೆ, ಅರಣ್ಯ ಇಲಾಖೆ, ಜಂಗಲ್ ಲಾಡ್ಜಸ್ ಇಲ್ಲಿನ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top