Slide
Slide
Slide
previous arrow
next arrow

ಸಹಪಠ್ಯ ಚಟುವಟಿಕೆ: ಬಿಸಗೋಡ ಪ್ರೌಢಶಾಲಾ ಶಿಕ್ಷಕರ ಸಾಧನೆ

300x250 AD

ಯಲ್ಲಾಪುರ: ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು ಇವರ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಪ್ರೌಢಶಾಲಾ ಶಿಕ್ಷಕರ ಸಹಪಠ್ಯ ಚಟುವಟಿಕೆಯಲ್ಲಿ ತಾಲೂಕಿನ ಬಿಸಗೋಡ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕರು ಸಾಧನೆ ಮಾಡಿದ್ದಾರೆ.

ಬಿಸಗೋಡ ಪ್ರೌಢಶಾಲೆಯ ಶಿಕ್ಷಕರಾದ ಶ್ರೀಧರ ಹೆಗಡೆ ಜಾನಪದ ಗೀತೆಯ ಸ್ಪರ್ಧೆಯಲ್ಲಿ ಪ್ರಥಮ ಮತ್ತು ಸದಾನಂದ ದಬಗಾರ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

300x250 AD
Share This
300x250 AD
300x250 AD
300x250 AD
Back to top