Slide
Slide
Slide
previous arrow
next arrow

ಟ್ರ್ಯಾಕ್ಟರಿಗೆ ಗುದ್ದಿದ ದ್ವಿಚಕ್ರ ವಾಹನ: ಸವಾರ ಗಂಭೀರ

300x250 AD

ದಾಂಡೇಲಿ: ನಗರದ ಕನ್ಯಾ ವಿದ್ಯಾಲಯ ಹತ್ತಿರದ ಬರ್ಚಿ ರಸ್ತೆಯಲ್ಲಿ ಟ್ರ್ಯಾಕ್ಟರಿಗೆ ದ್ವಿಚಕ್ರ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಗುದ್ದಿದ ಪರಿಣಾಮವಾಗಿ ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡ ಘಟನೆ ಬುಧವಾರ ರಾತ್ರಿ ನಡೆದಿದೆ.

ಸ್ಥಳೀಯ ಗಾಂಧಿನಗರದ ನಿವಾಸಿ 25 ವರ್ಷ ವಯಸ್ಸಿನ ಏಬೆಲ್ .ಎಸ್. ಬಂಡಿ ಎಂಬಾತನೆ ಗಂಭೀರ ಗಾಯಗೊಂಡ ದ್ವಿಚಕ್ರ ವಾಹನ ಸವಾರನಾಗಿದ್ದಾನೆ. ಗಂಭೀರ ಗಾಯಗೊಂಡಿದ್ದ ಈತನನ್ನು ತಕ್ಷಣವೇ ನಗರದ ಸಾರ್ವಜನಿಕ ಆಸ್ಪತ್ರೆಗೆ ಕರೆತಂದು ಪ್ರಾಥಮಿಕ ಚಿಕಿತ್ಸೆಯನ್ನು ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಧಾರವಾಡಕ್ಕೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ನಗರ ಠಾಣೆಯ ಪೊಲೀಸರು ಭೇಟಿ ನೀಡಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

300x250 AD
Share This
300x250 AD
300x250 AD
300x250 AD
Back to top