• Slide
    Slide
    Slide
    previous arrow
    next arrow
  • ಅ.7ಕ್ಕೆ ನಾಡಹಬ್ಬಾ ದಸರಾಗೆ ಚಾಲನೆ; ಅ.15ಕ್ಕೆ ಜಂಬೂ ಸವಾರಿ

    300x250 AD

    ಬೆಂಗಳೂರು: ಈ ಬಾರಿಯ ನಾಡಹಬ್ಬ ದಸರಾ ಮಹೋತ್ಸವ ಕೊರೋನಾ ನಡುವೆಯೇ ನಡೆಯಲಿದ್ದು, ಈ ಬಾರಿಯ ಕಾರ್ಯಕ್ರಮಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

    ಈ ಬಗ್ಗೆ ಮಾತನಾಡಿರುವ ಮೈಸೂರು ಜಿಲ್ಲೆಯ ಉಸ್ತುವಾರಿ ಸಚಿವ ಎಸ್. ಟಿ. ಸೋಮಶೇಖರ್, ವಿಶ್ವವಿಖ್ಯಾತ ದಸರಾದಲ್ಲಿ ಈ ಬಾರಿ 8 ಆನೆಗಳು ಪಾಲ್ಗೊಳ್ಳಲಿವೆ. ಅಕ್ಟೋಬರ್ 15 ರಂದು ಜಂಬೂ ಸವಾರಿ ನಡೆಯಲಿದೆ ಎಂದು ತಿಳಿಸಿದ್ದಾರೆ.

    300x250 AD

    ಹಾಗೆಯೇ ಈ ಬಾರಿ 9 ದಿನಗಳ ಕಾಲ ಅರಮನೆ ಮೈದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿರುವುದಾಗಿಯೂ ಅವರು ತಿಳಿಸಿದ್ದಾರೆ. ಅಕ್ಟೋಬರ್ 7 ರಂದು ಚಾಮುಂಡೇಶ್ವರಿ ಬೆಟ್ಟದಲ್ಲಿ ದಸರಾ ಮಹೋತ್ಸವಕ್ಕೆ ಚಾಲನೆ ದೊರೆಯಲಿದ್ದು, ಅಕ್ಟೋಬರ್ 15 ರಂದು ಜಂಬೂಸವಾರಿ ನಡೆಯುತ್ತದೆ. ಈ ಬಾರಿ ತಾಯಿ ಚಾಮುಂಡೇಶ್ವರಿಯ ದರ್ಶನವನ್ನು ಸಾರ್ವಜನಿಕರಿಗೆ ಕಲ್ಪಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

    Share This
    300x250 AD
    300x250 AD
    300x250 AD
    Leaderboard Ad
    Back to top