Slide
Slide
Slide
previous arrow
next arrow

ಡಿ.27ಕ್ಕೆ ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ

300x250 AD

ಕಾರವಾರ: ಹುಬ್ಬಳ್ಳಿ ಕ್ಷೇತ್ರ ಭವಿಷ್ಯನಿಧಿ ಕಾರ್ಯಾಲಯದ ವತಿಯಿಂದ ಡಿ.27 ರಂದು ಬೆಳಗ್ಗೆ 9:30 ರಿಂದ ಸಂಜೆ 4 ಗಂಟೆವರೆಗೆ ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮವನ್ನು ಹಳಿಯಾಳದ ದೇಶಪಾಂಡೆ ಕಾಲೇಜ್ ಆಫ್ ಇಂಜಿನಿಯರಿಂಗ್, ಕಾನ್ಫರೆನ್ಸ್ ಹಾಲ್‌ನಲ್ಲಿ ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಕ್ರಮದಲ್ಲಿ ಪಿಂಚಣಿದಾರರು, ಚಂದಾದಾರರು, ಉದ್ಯೋಗದಾತರು ಹಾಗೂ ಕಾರ್ಮಿಕ ಸಂಘಟನೆಯವರು ಭಾಗವಹಿಸಬೇಕೆಂದು ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರು ಪ್ರಕಟಣೆಯಲ್ಲಿ ಕೋರಿದ್ದಾರೆ.

300x250 AD
Share This
300x250 AD
300x250 AD
300x250 AD
Back to top