Slide
Slide
Slide
previous arrow
next arrow

ಕ್ಯಾಸಲ್‌ರಾಕ್‌ನಲ್ಲಿ ಯಶಸ್ವಿಯಾಗಿ ನಡೆದ ಸ್ವಚ್ಚತಾ ಶ್ರಮದಾನ

300x250 AD

ಜೋಯಿಡಾ : ಜೋಯಿಡಾ ತಾಲೂಕಿನ ಕ್ಯಾಸಲ್‌ರಾಕ್ ಪ್ರದೇಶ ವ್ಯಾಪ್ತಿಯಲ್ಲಿ ಬುಧವಾರ ಆಯೋಜನೆ ಮಾಡಲಾಗಿದ್ದ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮವು ಯಶಸ್ವಿಯಾಗಿ ಜರುಗಿತು.

ಸ್ವಚ್ಚತಾ ಶ್ರಮದಾನ ಕಾರ್ಯದಲ್ಲಿ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ, ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕಾಂದೂ, ಸಹಾಯಕ ಆಯುಕ್ತೆ ಜಯಲಕ್ಷ್ಮಿ ರಾಯಕೋಡ, ಜೋಯಿಡಾ ತಹಶೀಲ್ದಾರ್ ಮಂಜುನಾಥ ಮುನ್ನೋಳ್ಳಿ ಸೇರಿದಂತೆ ಜಿಲ್ಲಾಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

300x250 AD

ಜಿಲ್ಲಾಧಿಕಾರಿ ಗಂಗೂಬಾಯಿ‌ ಮಾನಕರ ಪೊರಕೆ ಹಿಡಿದು ಸ್ವಚ್ಚತೆಗಿಳಿದು ಎಲ್ಲರ ಗಮನ ಸೆಳೆದರು.

Share This
300x250 AD
300x250 AD
300x250 AD
Back to top