Slide
Slide
Slide
previous arrow
next arrow

ಕವಿವಿ ಕ್ರೀಡಾಕೂಟ: ಪೂಜಗೇರಿ ಕಾಲೇಜು ವಿದ್ಯಾರ್ಥಿಗಳ ಸಾಧನೆ

300x250 AD

ಅಂಕೋಲಾ: ಇತ್ತೀಚೆಗೆ ನಡೆದ ಕರ್ಣಾಟಕ ವಿಶ್ವವಿದ್ಯಾಲಯದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ತಾಲ್ಲೂಕಿನ ಪೂಜಗೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನಗಳಿಸಿದ್ದಾರೆ.

4×400 ಮೀಟರ್ ರಿಲೇಯಲ್ಲಿ ಅನೀಶ್ ಸಂತೋಷ್ ನಾಯ್ಕ, ಮನೀಷ ಹೊನ್ನಪ್ಪ ನಾಯಕ, ರೋಹನ್ ಬಾಬು ನಾಯ್ಕ ಮತ್ತು ಕಿರಣ್ ಗೋವಿಂದ್ರಾಯ್ ಗೌಡ ಪ್ರಥಮ ಸ್ಥಾನಗಳಿಸಿ ಚಿನ್ನದಪದಕ ಪಡೆದುಕೊಂಡಿದ್ದು, ವಿದ್ಯಾರ್ಥಿಗಳ ಸಾಧನೆಗೆ ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗಳು ಅಭಿನಂದಿಸಿ, ಹಾರೈಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top