Slide
Slide
Slide
previous arrow
next arrow

ಎಂಎಂ ಮಹಾವಿದ್ಯಾಲಯದಿಂದ ಏಡ್ಸ್ ಜಾಗೃತಿ ಜಾಥಾ

300x250 AD

ಶಿರಸಿ: ಎಂಎಂ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ಎನ್ಎಸ್ಎಸ್ ಘಟಕ ಏಡ್ಸ್ ಜಾಗೃತಿ ಜಾಥಾವನ್ನು ಹಮ್ಮಿಕೊಂಡಿತ್ತು.

ಕಾಲೇಜಿನ ಪ್ರಾಚಾರ್ಯ ಡಾ. ಟಿ ಎಸ್ ಹಳೆಮನೆ ಜಾಥಾ ಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಎನ್ಎಸ್ಎಸ್ ಅಧಿಕಾರಿ ಡಾ. ಆರ್ ಆರ್ ಹೆಗಡೆ ಉಪಸ್ಥಿತರಿದ್ದರು. ಎನ್ ಎಸ್ ಎಸ್ ಸ್ವಯಂಸೇವಕರು ಜಾತಕದಲ್ಲಿ ಪಾಲ್ಗೊಂಡು ಜಾಗೃತಿಯನ್ನು ಮೂಡಿಸಿದರು.

300x250 AD
Share This
300x250 AD
300x250 AD
300x250 AD
Back to top