• Slide
    Slide
    Slide
    previous arrow
    next arrow
  • ಓಣಿ ವಿಘ್ನೇಶ್ವರ ದೇವಸ್ಥಾನ ಹುಂಡಿ ಕದ್ದೊಯ್ದ ಖದೀಮರು

    300x250 AD

    ಶಿರಸಿ: ತಾಲೂಕಿನ ಓಣಿ ವಿಘ್ನೇಶ್ವರ ದೇವಸ್ಥಾನದ ಹುಂಡಿಯನ್ನು ಕಳ್ಳರು ಕದ್ದೊಯ್ದಿದ್ದು, ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    300x250 AD


    ದೇವಸ್ಥಾನದ ಹುಂಡಿಯಲ್ಲಿದ್ದ ಸಾವಿರಾರು ರೂಪಾಯಿಗಳನ್ನು ಖದೀಮರು ಕಳ್ಳತನ ಮಾಡಿದ್ದು, ಕಳ್ಳರ ಶೋಧನೆಗೆ ಪೊಲೀಸರು ತೀವೃ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈ ಬಗ್ಗೆ ಪೊಲೀಸರಿಗೆ ಪ್ರಮುಖ ಸಾಕ್ಷಿ ದೊರೆತಿದ್ದು, ಡಿಎಸ್‍ಪಿ ರವಿ ನಾಯ್ಕ, ಸಿಪಿಐ ರಾಮಚಂದ್ರ ನಾಯ್ಕ ತನಿಖೆ ನಡೆಸುತ್ತಿದ್ದಾರೆ. ಈ ಹಿಂದಿಯೂ ಇದೇ ದೇವಸ್ಥಾನದಲ್ಲಿ ಕಳ್ಳತನ ನಡೆದಿರುವುದನ್ನು ಈ ಸಂದರ್ಭದಲ್ಲಿ ನೆನಪಿಸಿಕೊಳ್ಳಬಹುದು.

    Share This
    300x250 AD
    300x250 AD
    300x250 AD
    Leaderboard Ad
    Back to top