Slide
Slide
Slide
previous arrow
next arrow

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಪ್ರಯಾಣಿಕರಿಗೆ ಗಾಯ

300x250 AD

ದಾಂಡೇಲಿ : ಹಳಿಯಾಳ – ದಾಂಡೇಲಿ ರಾಜ್ಯ ಹೆದ್ದಾರಿಯಲ್ಲಿ ಬರುವ ಕೇರವಾಡದಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶನಿವಾರ ನಡೆದಿದೆ.

ಪೂನದಿಂದ ದಾಂಡೇಲಿ ಮತ್ತು ಜೋಯಿಡಾಕ್ಕೆ ಪ್ರವಾಸಕ್ಕೆಂದು ಕುಟುಂಬ ಸಮೇತರಾಗಿ ಬಂದಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಕಾರಿನಲ್ಲಿ ಇದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಸ್ಥಳಕ್ಕೆ ದಾಂಡೇಲಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

300x250 AD

Share This
300x250 AD
300x250 AD
300x250 AD
Back to top