Slide
Slide
Slide
previous arrow
next arrow

ಜೊಯಿಡಾದಲ್ಲಿ ಶ್ರದ್ಧಾಭಕ್ತಿಯಿಂದ ನಡೆದ ಶ್ರೀಅಯ್ಯಪ್ಪ ಸ್ವಾಮಿ ಪೂಜೋತ್ಸವ

300x250 AD

ಜೋಯಿಡಾ : ತಾಲ್ಲೂಕು ಕೇಂದ್ರದಲ್ಲಿರುವ ಶಿವಾಜಿ ವೃತ್ತದ ಸಮೀಪ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯ ಆಶ್ರಯದಡಿ ಗುರುಸ್ವಾಮಿ ಸಿದ್ದು ಜೋಕೇರಿಯವರ ನೇತೃತ್ವದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿಯ ಪೂಜೋತ್ಸವ ಕಾರ್ಯಕ್ರಮವು ಶನಿವಾರ ರಾತ್ರಿ ಶ್ರದ್ಧಾ ಭಕ್ತಿಯಿಂದ ಜರುಗಿತು.

ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿಂದ ಪಡಿಪೂಜೆಯು ಜರುಗಿತು. ಮಹಾಪೂಜೆಯಾದ ನಂತರ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

300x250 AD

ಪೂಜಾ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಭಿಮಾನಿಗಳು ಭಾಗವಹಿಸಿದ್ದರು.

Share This
300x250 AD
300x250 AD
300x250 AD
Back to top