• first
    second
    third
    previous arrow
    next arrow
  • ಸೆ.12ರ ವರೆಗೆ ಭಾರೀ ಮಳೆ; ಕರಾವಳಿ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್

    300x250 AD

    ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 12 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top