• first
    second
    third
    previous arrow
    next arrow
  • ಜಿಲ್ಲೆಯಲ್ಲಿ 30 ಕೊರೊನಾ ಸೋಂಕಿತರು ಪತ್ತೆ

    300x250 AD

    ಕಾರವಾರ: ಜಿಲ್ಲೆಯಲ್ಲಿ ಶುಕ್ರವಾರ 30 ಕೊರೊನಾ ಸೋಂಕು ಪ್ರಕರಣ ಪತ್ತೆಯಾಗಿದೆ.


    ಜಿಲ್ಲಾ ಹೆಲ್ತ್ ಬುಲೇಟಿನ್ ಪ್ರಕಾರ ಕಾರವಾರದಲ್ಲಿ 8, ಅಂಕೋಲಾದಲ್ಲಿ 6, ಕುಮಟಾದಲ್ಲಿ 1, ಹೊನ್ನಾವರ 2, ಭಟ್ಕಳದಲ್ಲಿ 3, ಶಿರಸಿಯಲ್ಲಿ 0, ಸಿದ್ದಾಪುರದಲ್ಲಿ 1, ಯಲ್ಲಾಪುರ 9 ಕೇಸ್ ದೃಢಪಟ್ಟಿದೆ.

    300x250 AD


    ಕಾರವಾರ 13, ಅಂಕೋಲಾ 2, ಕುಮಟಾ 7, ಹೊನ್ನಾವರ 2, ಭಟ್ಕಳ 2 ಅಂದರೆ ಒಟ್ಟೂ 26 ಮಂದಿ ಕೊರೋನಾ ಗೆದ್ದು ಬಂದವರಾಗಿದ್ದಾರೆ. ಜಿಲ್ಲೆಯಲ್ಲಿ ಸಾವಿನ ಸಂಖ್ಯೆ ಒಟ್ಟು 767ಕ್ಕೆ ಏರಿಕೆಯಾಗಿದೆ.

    ಜಿಲ್ಲೆಯಲ್ಲಿ ಸಕ್ರಿಯ ಸೋಂಕಿತರ ಸಂಖ್ಯೆ 258 ಆಗಿದ್ದು, ಅವರಲ್ಲಿ 46 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, 212 ಸೋಂಕಿತರು ಹೋಮ್ ಐಸೋಲೇಷನ್‍ನಲ್ಲಿದ್ದಾರೆ. ಈವರೆಗೆ 55045 ಮಂದಿಯಲ್ಲಿ ಕೊರೊನಾ ದೃಢಪಟ್ಟಿದ್ದು, 54020 ಮಂದಿ ಗುಣಮುಖರಾಗಿದ್ದಾರೆ.

    Share This
    300x250 AD
    300x250 AD
    300x250 AD
    Leaderboard Ad
    Back to top