Slide
Slide
Slide
previous arrow
next arrow

ಶ್ರದ್ದಾಭಕ್ತಿಯಿಂದ ನಡೆದ ಶ್ರೀಅಯ್ಯಪ್ಪ ಸ್ವಾಮಿಯ ಪೂಜೋತ್ಸವ

300x250 AD

ದಾಂಡೇಲಿ : ತಾಲ್ಲೂಕಿನ ಅಂಬಿಕಾನಗರದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯ ಆಶ್ರಯದಡಿ ಶ್ರೀ ಅಯ್ಯಪ್ಪ ಸ್ವಾಮಿಯ ಪೂಜೋತ್ಸವ ಕಾರ್ಯಕ್ರಮವು ಗುರುಸ್ವಾಮಿ ಎಸ್.ಸದಾನಂದ ನೇತೃತ್ವದಲ್ಲಿ ಬುಧವಾರ ಶ್ರದ್ಧಾ ಭಕ್ತಿಯಿಂದ ಜರುಗಿತು.

ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿಂದ ಪಡಿಪೂಜೆಯು ಜರುಗಿತು. ಮಹಾಪೂಜೆಯಾದ ನಂತರ ಪ್ರಸಾದ ವಿತರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಪೂಜಾ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಭಿಮಾನಿಗಳು ಭಾಗವಹಿಸಿದ್ದರು.

300x250 AD
Share This
300x250 AD
300x250 AD
300x250 AD
Back to top