Slide
Slide
Slide
previous arrow
next arrow

ಹಳಿಯಾಳದಲ್ಲಿ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ

300x250 AD

ಹಳಿಯಾಳ : ಪಟ್ಟಣದಲ್ಲಿರುವ ತಾಲೂಕು ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಕಾಂಗ್ರೆಸ್ ಪಕ್ಷದ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಗುರುವಾರ ಹಮ್ಮಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೃಷ್ಣ ಪಾಟೀಲ್, ಯುವ ಕಾಂಗ್ರೆಸ್ ಅಧ್ಯಕ್ಷರಾದ ರವಿ ತೋರಣಗಟ್ಟಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಮಾಲಾ ಬ್ರಿಗಾಂಜಾ, ಪಕ್ಷದ ನಗರ ಘಟಕದ ಅಧ್ಯಕ್ಷರಾದ ಶಂಕರ ಬೆಳಗಾಂವಕರ್, ಮಾಜಿ ಜಿ.ಪ.ಸ ಕೈತನಾ ಬಾರ್ಬೋಜಾ ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top