Slide
Slide
Slide
previous arrow
next arrow

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಹಿರಿಯ ಪತ್ರಕರ್ತ ಕೃಷ್ಣಾ ಪಾಟೀಲ್‌ಗೆ ಗೌರವ ಸನ್ಮಾನ

300x250 AD

ದಾಂಡೇಲಿ : ಕಾರ್ಯನಿರತ ಪತ್ರಕರ್ತರ ಸಂಘದ ದಾಂಡೇಲಿ ತಾಲೂಕು ಘಟಕದ ಅಧ್ಯಕ್ಷರು ಹಾಗೂ ಹಿರಿಯ ಪತ್ರಕರ್ತರಾಗಿರುವ ಕೃಷ್ಣಾ ಪಾಟೀಲ್ ಅವರು ಪತ್ರಿಕಾ ರಂಗಕ್ಕೆ ಸಲ್ಲಿಸಿದ ಸೇವೆಯನ್ನು ಶ್ಲಾಘಿಸಿ ಹೊನ್ನಾವರದಲ್ಲಿ ನಡೆದ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಗೌರವ ಪೂರ್ವಕವಾಗಿ ಸನ್ಮಾನಿಸಲಾಯಿತು.

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಡಾ. ಶ್ರೀಪಾದ್ ಶೆಟ್ಟಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಬಿ.ಎನ್.ವಾಸರೆ ಹಾಗೂ ಗಣ್ಯರ ಸಮ್ಮುಖದಲ್ಲಿ ಕೃಷ್ಣಾ ಪಾಟೀಲ್ ಅವರನ್ನು ಗೌರವಿಸಲಾಯಿತು.

300x250 AD
Share This
300x250 AD
300x250 AD
300x250 AD
Back to top