Slide
Slide
Slide
previous arrow
next arrow

ಗಾಂಜಾ ಸಾಗಾಟ: ಆರೋಪಿ ಬಂಧನ

300x250 AD

ಭಟ್ಕಳ: ಅಕ್ರಮವಾಗಿ ಬೈಕ್ ನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿರುವ ಘಟನೆ ಮುಟ್ಟಳ್ಳಿ ರೇಲ್ವೇ ನಿಲ್ದಾಣಕ್ಕೆ ಹೋಗುವ ರಸ್ತೆಯ ಬ್ರಿಡ್ಜ್ ಸಮೀಪ ನಡೆದಿದೆ.

ಬಂಧಿತ ಆರೋಪಿಯನ್ನು ಇನಾಯತುಲ್ಲಾ ರಸೂಲಸಾಬ್ ಎಂದು ತಿಳಿದು ಬಂದಿದೆ. ಈತ 8 ಸಾವಿರ 210 ಗ್ರಾಂ ಗಾಂಜಾ ಮಾದಕ ಪದಾರ್ಥವನ್ನು ಯಾವುದೇ ಪರವಾನಿಗೆ ಇಲ್ಲದೇ ಮಾರಾಟ ಮಾಡುವ ಉದ್ದೇಶದಿಂದ ಅಕ್ರಮವಾಗಿ ಸಂಗ್ರಹಿಸಿಕೊಟ್ಟುಕೊಂಡು ಬೈಕ್ ನಲ್ಲಿ ಸಾಗಾಟ ಮಾಡಿಕೊಂಡು ಹೋಗುವಾಗ ಪೊಲೀಸರು ದಾಳಿ ಮಾಡಿ ಆರೋಪಿಯನ್ನು ವಶಪಡಿಸಿಕೊಳ್ಳುದರ ಜೊತೆ 8 ಸಾವಿರ ಮೌಲ್ಯದ 210 ಗ್ರಾಂ ಗಾಂಜಾ, ಒಂದು ಮೊಬೈಲ್ ಹಾಗೂ ಬೈಕ್ ವಶಪಡಿಸಿಕೊಳ್ಳಲಾಗಿದೆ.

300x250 AD

ಈ ಕುರಿತು ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This
300x250 AD
300x250 AD
300x250 AD
Back to top