Slide
Slide
Slide
previous arrow
next arrow

ಡಿ.31ಕ್ಕೆ ಸಂಗೀತ ಸಂಜೆ ಕಾರ್ಯಕ್ರಮ

300x250 AD

ಕಾರವಾರ: ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ದಿ ಸಮಿತಿ ಉತ್ತರಕನ್ನಡ ಜಿಲ್ಲೆ, ಕಾರವಾರ ಇವರ ಆಶ್ರಯದಲ್ಲಿ ,ಜಿಲ್ಲೆಗೆ ಪ್ರವಾಸಿಗರನ್ನು ಆಕರ್ಷಿಸುವ ಉದ್ದೇಶದಿಂದ, ಡಿಸೆಂಬರ್ 31 ರಂದು ಸಂಜೆ 7 ಗಂಟೆಗೆ ಕಾರವಾರದ ರವೀಂದ್ರನಾಥ ಠಾಗೂರ್ ಕಡಲ ತೀರದ ಮಯೂರವರ್ಮ ವೇದಿಕೆಯಲ್ಲಿ ಇಂಡಿಯನ್ ಐಡಿಯಲ್ ಖ್ಯಾತಿಯ ನಚಿಕೇತ್ ಲೆಲೆ ಮತ್ತು ಮಿಸ್ಮಿ ಭೋಸ್ ಅವರಿಂದ ನಡೆಯುವ ಸಂಗೀತ ಕಾರ್ಯಕ್ರಮ ವೀಕ್ಷಣೆಯು ಸಾರ್ವಜನಿಕರಿಗೆ ಉಚಿತವಾಗಿದ್ದು, ಊಟದ ಪಾಸ್ ಗೆ ರೂ.400 ನಿಗದಿ ಪಡಿಸಲಾಗಿದೆ. ಪಾಸ್ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ ಅವರ ಮೊ. tel:+919481060207, tel:+919742322901ನ್ನು ಸಂಪರ್ಕಿಸಬಹುದಾಗಿದೆ.

300x250 AD
Share This
300x250 AD
300x250 AD
300x250 AD
Back to top