Slide
Slide
Slide
previous arrow
next arrow

ಜೋಯಿಡಾ ಉಸ್ತುವಾರಿ ಅಧಿಕಾರಿಯಾಗಿ ಜಯಲಕ್ಷ್ಮೀ ರಾಯಕೋಡ ನೇಮಕ

300x250 AD

ಜೋಯಿಡಾ : ರಾಜ್ಯದ ಸಾಮಾಜಿಕ, ಆರ್ಥಿಕ ಮತ್ತು ಭೌತಿಕ ಅಭಿವೃದ್ಧಿ ಕಾರ್ಯಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಪ್ರತಿ ತಾಲೂಕಿಗೆ ಒಬ್ಬರಂತೆ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಗಳನ್ನು ತಾಲೂಕು ಉಸ್ತುವಾರಿ ಅಧಿಕಾರಿಗಳನ್ನಾಗಿ ನೇಮ‌ಕ‌ ಮಾಡಿ ಸರಕಾರದ ಅಧೀನ ಕಾರ್ಯದರ್ಶಿ ಎಸ್. ಕಲ್ಪನಾ ಆದೇಶವನ್ನು ಹೊರಡಿಸಿದ್ದಾರೆ.

ಈ ಪೈಕಿ ಜೋಯಿಡಾ ತಾಲೂಕಿಗೆ ಉಸ್ತುವಾರಿ ಅಧಿಕಾರಿಯಾಗಿ ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಕುಲಸಚಿವೆ ಜಯಲಕ್ಷ್ಮಿ ರಾಯಕೋಡ ಅವರನ್ನು ನೇಮಕಗೊಳಿಸಲಾಗಿದೆ ಎಂಬ ಮಾಹಿತಿ ಭಾನುವಾರ ಲಭ್ಯವಾಗಿದೆ.

300x250 AD
Share This
300x250 AD
300x250 AD
300x250 AD
Back to top