Slide
Slide
Slide
previous arrow
next arrow

ಶಿಕ್ಷಕ ಗಿರೀಶ್ ಶಿರೋಡ್ಕರ್‌ಗೆ ಗೌರವ ಡಾಕ್ಟರೇಟ್ ಪ್ರದಾನ

300x250 AD

ದಾಂಡೇಲಿ : ನಗರದ ಅಂಬೇವಾಡಿಯ ಆದರ್ಶ ವಿದ್ಯಾಲಯದ ಶಿಕ್ಷಕ ಹಾಗೂ ಕಲಾವಿದ ಗಿರೀಶ್ ಶಿರೋಡ್ಕರ್ ಅವರಿಗೆ ಶಿಕ್ಷಣ ಮತ್ತು ಸಾಂಸ್ಕೃತಿಕ ಸೇವೆಯನ್ನು ಪರಿಗಣಿಸಿ ಏಷ್ಯಾ ಇಂಟರ್ನ್ಯಾಷನಲ್ ಕಲ್ಚರಲ್ ರಿಸರ್ಚ್ ಯೂನಿವರ್ಸಿಟಿ ವತಿಯಿಂದ ಗೌರವ ಡಾಕ್ಟರೇಟ್ ಪದವಿಯನ್ನು ಪ್ರದಾನ‌ ಮಾಡಲಾಗಿದೆ.

ತಮಿಳುನಾಡಿನ ಹೊಸೂರಿನಲ್ಲಿ ನಡೆದ ಸಮಾರಂಭದಲ್ಲಿ ಗೌರವ ಡಾಕ್ಟರೇಟ್ ಪದವಿಯನ್ನು ಗಿರೀಶ್ ಶಿರೋಡ್ಕರ್ ಸ್ವೀಕರಿಸಿದರು.

300x250 AD
Share This
300x250 AD
300x250 AD
300x250 AD
Back to top