ಯಲ್ಲಾಪುರ: ಯಲ್ಲಾಪುರದ ಭಿಕ್ಕು ಗುಡಿಗಾರ ಕಲಾಕೇಂದ್ರಕ್ಕೆ ಶ್ರೀಕ್ಷೇತ್ರ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದ ವಡೇರ ಸ್ವಾಮೀಜಿ ಮಂಗಳವಾರ ಭೇಟಿ ನೀಡಿ, ಕಲಾ ಕೇಂದ್ರದ ಬಗೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಕೇಂದ್ರದ ಮುಖ್ಯಸ್ಥರಾದ ಅರುಣ ಗುಡಿಗಾರ, ಸಂತೋಷ ಗುಡಿಗಾರ ಹಾಗೂ ಕಲಾವಿದರು ಉಪಸ್ಥಿತರಿದ್ದರು.
ಭಿಕ್ಕು ಗುಡಿಗಾರ ಕಲಾಕೇಂದ್ರಕ್ಕೆ ಪರ್ತಗಾಳಿ ಶ್ರೀ ಭೇಟಿ
