Slide
Slide
Slide
previous arrow
next arrow

ಜ.8ರಿಂದ ಮಹಿಳೆಯರ ಮಾನಸಿಕ ಆರೋಗ್ಯ ಕುರಿತು ಉಪನ್ಯಾಸ

300x250 AD

ಕಾರವಾರ: ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗಸಂಸ್ಥೆಯಾಗಿರುವ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ “Women Mental Health” Online Lecture series ಅನ್ನು ಜ. 8 ರಿಂದ 12 ರವರೆಗೆ ಆಯೋಜಿಸಲಾಗುತ್ತಿದ್ದು, ಸಂಪನ್ಮೂಲ ತಜ್ಞರು ವೆಬಿನಾರ್ ಮೂಲಕ ಉಪನ್ಯಾಸ ನೀಡಲಿದ್ದಾರೆ.
ಪದವಿ ಪೂರ್ವ, ವಿಜ್ಞಾನ ಮತ್ತು ತಂತ್ರಜ್ಞಾನ ಇಂಜಿನೀಯರಿಂಗ್, ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಹಾಗೂ ಜನಸಾಮಾನ್ಯರು ಇದರ ಸದುಪಯೋಗವನ್ನು ಪಡೆದುಕೋಳ್ಳಬಹುದು, ವೆಬಿನಾರ್ ಲಿಂಕ್ ಮೂಲಕ ಅಥವಾ ಅಕಾಡೆಮಿಯ Youtube channel ನಲ್ಲಿ ನೇರ ಪ್ರಸಾರವನ್ನು ವೀಕ್ಷಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:tel:+9108029721550, ಅಕಾಡೆಮಿಯ ವೆಬ್ಸೈಟ್: http://www.kstacademy.in ಹಾಗೂ ಅಕಾಡೆಮಿಯ ಸಾಮಾಜಿಕ ಜಾಲತಾಣಗಳಲ್ಲಿ ಪಡೆಯಬಹುದು ಎಂದು ಪ್ರಕಟಣೆ ತಿಳಿಸಿದೆ.

300x250 AD
Share This
300x250 AD
300x250 AD
300x250 AD
Back to top