Slide
Slide
Slide
previous arrow
next arrow

ಹಳೆದಾಂಡೇಲಿಯಲ್ಲಿ ಶ್ರೀರಾಮಾಕ್ಷತೆ, ಆಮಂತ್ರಣ ಪತ್ರಿಕೆ ವಿತರಣೆ

300x250 AD

ದಾಂಡೇಲಿ : ಜನವರಿ 22ರಂದು ಅಯೋಧ್ಯೆಯ ಶ್ರೀರಾಮಮಂದಿರದ ವಿದ್ಯುಕ್ತ ಲೋಕಾರ್ಪಣೆಯ ಹಿನ್ನಲೆಯಲ್ಲಿ ಅಯೋಧ್ಯೆಯಿಂದ ಬಂದಿರುವ ಪವಿತ್ರ ಮಂತ್ರಾಕ್ಷತೆ ಮತ್ತು ಆಮಂತ್ರಣ ಪತ್ರಿಕೆಗೆ ಹಳೆ ದಾಂಡೇಲಿಯಲ್ಲಿರುವ ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ನಂತರ ಮನೆ ಮನೆಗೆ ವಿತರಿಸುವ ಅಭಿಯಾನಕ್ಕೆ ಚಾಲನೆಯನ್ನು ನೀಡಲಾಯಿತು.

ಶ್ರೀಮಂಗಳಾದೇವಿ ದೇವಸ್ಥಾನದ ಆಡಳಿತ ಸಮಿತಿಯ ಪದಾಧಿಕಾರಿಗಳು ಸದಸ್ಯರು ಸ್ಥಳೀಯ ಭಕ್ತಾಭಿಮಾನಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಮನೆ ಮನೆಗೆ ಮಂತ್ರಾಕ್ಷತೆ & ಆಮಂತ್ರಣ ಪತ್ರಿಕೆ ವಿತರಿಸಿದರು.

300x250 AD

Share This
300x250 AD
300x250 AD
300x250 AD
Back to top